ಮಂಡ್ಯ ಜನರ ಸಾಹಸ: ಕೈಬೇಡಿ ಸಮೇತ ಓಡುತ್ತಿದ್ದ ಕಳ್ಳನನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು!
ಮಂಡ್ಯ: ಪೊಲೀಸ್ ಠಾಣೆಯಿಂದ ಕೈಗೆ ಬೇಡಿ ಸಮೇತ ಎಸ್ಕೇಪ್ ಆಗಿದ್ದ ಖದೀಮನೊಬ್ಬನನ್ನು ಸಾರ್ವಜನಿಕರು ಚೇಸ್ ಮಾಡಿ ಹಿಡಿದು ಮತ್ತೆ ಪೊಲೀಸರಿಗೆ ಒಪ್ಪಿಸಿರುವ ಸಿನಿಮೀಯ ಮಾದರಿಯ ಘಟನೆ ಮಂಡ್ಯ ನಗರದ ಗಾಂಧಿನಗರ ಬಡಾವಣೆಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಘಟನೆಯ ವಿವರ: ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ...
ಸರಣಿ ಕಳ್ಳತನ ಎಸಗುತ್ತಿದ್ದ ಮೂವರು ಆರೋಪಿಗಳ ಬಂಧನ – ₹20.5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಜಪ್ತಿ
ಮಾಗಡಿ: ಮಾಗಡಿ ಸೇರಿದಂತೆ ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ ಎಸಗಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಯಶಸ್ವಿಯಾಗಿದೆ. ಬಂಧಿತರಿಂದ ಸುಮಾರು ₹20,5,000 ಮೌಲ್ಯದ ಚಿನ್ನ-ಬೆಳ್ಳಿ ಆಭರಣಗಳು,...
ಬೊಮ್ಮನಹಳ್ಳಿಯಲ್ಲಿ ಮಧ್ಯರಾತ್ರಿ ಸಿನೆಮಾ ಮಾದರಿ ಫೈರಿಂಗ್ – ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಬಿತ್ತು ಗುಂಡು
ಬೆಂಗಳೂರು: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ಆರೋಪಿಯೊಬ್ಬ ಪೊಲೀಸರ ಮೇಲೆಯೇ ಆಯುಧದಿಂದ ಭೀಕರ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಆತ್ಮರಕ್ಷಣೆಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೊಮ್ಮನಹಳ್ಳಿ ಸಮೀಪದ ಸೋಮಸುಂದರಪಾಳ್ಯದಲ್ಲಿ ಮಧ್ಯರಾತ್ರಿ ನಡೆದಿದೆ. ಬಂಡೇಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ...
ನಿಯಮ ಉಲ್ಲಂಘಿಸಿ ಸಾಗಿಸುತ್ತಿದ್ದ 1,033 ಕೆ.ಜಿ. ಕೋಳಿ ಮಾಂಸ ಸೀಜ್
ರಾಣೇಬೆನ್ನೂರು: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಗಾಳಿಗೆ ತೂರಿ ಸೂಕ್ತ ರೀತಿಯಲ್ಲಿ ಪ್ಯಾಕಿಂಗ್ ಮಾಡದೇ ಸಾಗಿಸಲಾಗುತ್ತಿದ್ದ ಒಟ್ಟು 1,033 ಕೆ.ಜಿ. ಕೋಳಿ ಮಾಂಸವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಬೆಂಗಳೂರು ಇಲಾಖೆಯ...
ನೇರಳೂರು ಗ್ರಾಮದ ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ
ಚನ್ನಪಟ್ಟಣ: ತಾಲೂಕಿನ ನೇರಳೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯೊಂದರಲ್ಲಿ ನಾಲ್ಕು ಚಿರತೆ ಮರಿಗಳು ಪತ್ತೆಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಆತಂಕ ವಾತಾವರಣ ನಿರ್ಮಾಣವಾಗಿದೆ. ಗ್ರಾಮದ ರೈತ ನಾಗೇಶ್ ಅವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಸುಮಾರು 4 ರಿಂದ 5 ದಿನಗಳ ಪ್ರಾಯದ 4...
ಚಿತ್ರದುರ್ಗ: ಸೆ.19 ರ ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆ – ಜಿಲ್ಲಾ ನ್ಯಾಯಾಲಯದಲ್ಲಿ ಪೂರ್ವಭಾವಿ ಸಭೆ
ಚಿತ್ರದುರ್ಗ : ರಾಜ್ಯಾದ್ಯಂತ ದಿನಾಂಕ 19.09.2026 ರಂದು ನಡೆಯಲಿರುವ ‘ರಾಷ್ಟ್ರೀಯ ಲೋಕ ಅದಾಲತ್’ ಆಯೋಜನೆ ಹಿನ್ನೆಲೆಯಲ್ಲಿ, ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಗೌರವನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಜಿ.ಡಿ. ಮಹಾವರ್ಕರ್ ಅವರ ಅಧ್ಯಕ್ಷತೆಯಲ್ಲಿ ಈ...
ಮಾದಕ ವ್ಯಸನ ನಿಯಂತ್ರಣಕ್ಕೆ ಇಲಾಖೆಗಳ ಸಮನ್ವಯ ಅಗತ್ಯ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ
ಹಾವೇರಿ : ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಹಾವೇರಿಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಯಶೋಧಾ ವಂಟಗೋಡಿ ಕರೆ ನೀಡಿದ್ದಾರೆ. ಜಿಲ್ಲಾ...
ಕರ್ನಾಟಕ–ತಮಿಳುನಾಡು ಗಡಿ ಚೆಕ್‌ಪೋಸ್ಟ್‌ಗಳಿಗೆ ಪೊಲೀಸ್ ಅಧಿಕಾರಿಗಳ ಭೇಟಿ; ಭದ್ರತಾ ವ್ಯವಸ್ಥೆ ತೀವ್ರ ಪರಿಶೀಲನೆ
ಕರ್ನಾಟಕ–ತಮಿಳುನಾಡು ಗಡಿ ಪ್ರದೇಶಗಳಲ್ಲಿ ಸೂಕ್ಷ್ಮ ನಿಗಾ ವಹಿಸುವ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಂಗಳವಾರ ವಿವಿಧ ಪ್ರಮುಖ ಗಡಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಿನಾಂಕ 25-08-2026 ರಂದು ಅಧಿಕಾರಿಗಳ ತಂಡವು...
ತಂತ್ರಜ್ಞಾನದ ಬಲ; CEIR ಪೋರ್ಟಲ್ ಮೂಲಕ 1,834 ಕಳೆದುಹೋದ ಮೊಬೈಲ್ ಫೋನ್‌ಗಳ ಪತ್ತೆ!
ಮಲ್ಕಾಜಿಗಿರಿ: ತಂತ್ರಜ್ಞಾನವನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿರುವ ಮಲ್ಕಾಜಿಗಿರಿ ಪೊಲೀಸ್ ಕಮಿಷನರೇಟ್, ಕಳೆದ 7 ತಿಂಗಳಲ್ಲಿ ‘CEIR’ ಪೋರ್ಟಲ್ ನೆರವಿನಿಂದ ಕಳೆದುಹೋದ ಹಾಗೂ ಕಳ್ಳತನವಾಗಿದ್ದ ಒಟ್ಟು 1,834 ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಿ ಮರುಪಡೆಯುವಲ್ಲಿ ಯಶಸ್ವಿಯಾಗಿದೆ. ಮೊಬೈಲ್ ಫೋನ್ ಕಳೆದುಕೊಂಡ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಯು...
ಸಾರ್ವಜನಿಕರ ಗೌರವ ಕಾಪಾಡಿ: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಆಗ್ರಹ
ಬೆಂಗಳೂರು: ರಾಜ್ಯದ ಪೊಲೀಸ್ ಅಧಿಕಾರಿಗಳು ನಡೆಸುವ ಶಾಂತಿ ಸಭೆ, ಎಸ್‌ಸಿ-ಎಸ್‌ಟಿ ಜನರ ಕುಂದುಕೊರತೆ ಹಾಗೂ ಮಾಸಿಕ ಜನಸಂಪರ್ಕ ಸಭೆಗಳಲ್ಲಿ ಭಾಗವಹಿಸುವ ಸಾರ್ವಜನಿಕರನ್ನು ನೆಲದ ಮೇಲೆ ಕೂರಿಸಿ ಅಧಿಕಾರಿಗಳು ಕುರ್ಚಿಯಲ್ಲಿ ಕುಳಿತುಕೊಳ್ಳುವ ಅಸಮಾನತೆಯ ಪದ್ಧತಿಯನ್ನು ತಕ್ಷಣವೇ ತಡೆಯುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ...