Subscribe Now
Trending News

Category: ಟ್ರೆಂಡಿಂಗ್ ಸುದ್ದಿಗಳು

ಕ್ರೈಂ ಸುದ್ದಿಗಳು

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದೆ ಅಡ್ಡಾದಿಡ್ಡಿ ಟ್ಯಾಂಕರ್ ಚಾಲನೆ; ಚಾಲಕ ಬಂಧನ, ಸವಾರ ಪಾರು! 

ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನದಲ್ಲಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಲ್ಲದೆ, ಬೈಕ್ ಮೇಲೆಯೇ ಟ್ಯಾಂಕರ್ ಹತ್ತಿಸಿದ ಚಾಲಕನನ್ನು ವೈಟ್‌ಫೀಲ್ಡ್ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ​ವರ್ತೂರಿನ ಗುಂಜೂರು ಪಾಳ್ಯದ ಗುಂಡಿಬಿದ್ದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಟ್ಯಾಂಕರ್...
ಅರಣ್ಯ ಇಲಾಖೆ

ತುಮಕೂರು: ತಂತಿಗೆ ಸಿಲುಕಿದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ; ಅರಣ್ಯ ಇಲಾಖೆ ತನಿಖೆ ತೀವ್ರ 

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿಗೆ ಸಿಲುಕಿ ಸತ್ತಿದ್ದ ಚಿರತೆಯನ್ನು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಸುಟ್ಟು ಹಾಕಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ​ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗ್ರಾಮದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಬಂಧಿತರನ್ನು ಗೌರಗೊಂಡನಹಳ್ಳಿಯ ನಾರಾಯಣಪ್ಪ, ಶಿವಕುಮಾರ್...
ಕ್ರೈಂ ಸುದ್ದಿಗಳು

ಹೋಟೆಲ್, ಢಾಬಾಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; 29 ಗೃಹಬಳಕೆ ಗ್ಯಾಸ್ ಸಿಲಿಂಡರ್ ಜಪ್ತಿ 

ಚಿಕ್ಕೋಡಿ: ಪಟ್ಟಣದ ವಿವಿಧ ಹೋಟೆಲ್ ಹಾಗೂ ಢಾಬಾಗಳಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಬರೋಬ್ಬರಿ 29 ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ. ​ಚಿಕ್ಕೋಡಿ ತಹಶೀಲ್ದಾರ್ ರಾಜೇಶ ಬುರ್ಲಿ...
ಜಿಲ್ಲಾ ಸುದ್ದಿಗಳು

ಕೊತ್ತಂಬರಿ ಸೊಪ್ಪಿನ ದರ ತೀವ್ರ ಕುಸಿತ: ಬೆಳೆ ರಸ್ತೆಗೆ ಎಸೆದು ಆಕ್ರೋಶ ಹೊರಹಾಕಿದ ಅನ್ನದಾತ! 

ಜಗಳೂರು (ದಾವಣಗೆರೆ): ಕಷ್ಟಪಟ್ಟು ಬೆಳೆದ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಕಂಗಾಲಾದ ರೈತರು, ಕೊತ್ತಂಬರಿ ಸೊಪ್ಪನ್ನು ರಸ್ತೆ ಬದಿಯಲ್ಲೇ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಹೊರವಲಯದಲ್ಲಿ ನಡೆದಿದೆ. ​ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಸಾಗರ ಗ್ರಾಮದ...
ಕ್ರೈಂ ಸುದ್ದಿಗಳು

ಕೆಂಪೇಗೌಡ ಏರ್‌ಪೋರ್ಟ್: 260 ಗ್ರಾಂ ಚಿನ್ನದಂತಹ ಲೋಹದ ಪುಡಿ ವಶ, ಇಬ್ಬರು ವಶಕ್ಕೆ 

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 260 ಗ್ರಾಂ ತೂಕದ ಚಿನ್ನದಂತಹ ಲೋಹದ ಪುಡಿಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿ ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ. ​ಬೆಂಗಳೂರಿನಿಂದ ಅಹಮದಾಬಾದ್‌ಗೆ ಪ್ರಯಾಣಿಸಲು ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಈ ಲೋಹದ...
ಕ್ರೈಂ ಸುದ್ದಿಗಳು

ಚಿಕ್ಕಮಗಳೂರು: ನಕಲಿ ನಾಟಿ ತುಪ್ಪ ತಯಾರಿಕಾ ಜಾಲ ಪತ್ತೆ — ಆಹಾರ ಇಲಾಖೆ ದಾಳಿ 

ಚಿಕ್ಕಮಗಳೂರು: ನಗರದಲ್ಲಿ ಕೃತಕ ರಾಸಾಯನಿಕಗಳನ್ನು ಬಳಸಿ ನಕಲಿ ನಾಟಿ ತುಪ್ಪ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಆಹಾರ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ​ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಆಹಾರ ಇಲಾಖೆಯ ಅಧಿಕಾರಿ ನಾಗರತ್ನ ಅವರ ನೇತೃತ್ವದ ತಂಡ,...
ಕ್ರೈಂ ಸುದ್ದಿಗಳು

ಸರ್ಜಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕೆಜಿ ಗಾಂಜಾ ಸಹಿತ ಪೆಡ್ಲರ್ ಬಂಧನ 

ಆನೇಕಲ್: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಸರ್ಜಾಪುರ ಠಾಣೆ ಪೊಲೀಸರು, ಬಿಹಾರ ಮೂಲದ ಪೆಡ್ಲರ್‌ನನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ 5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ​ಬಿಹಾರ ಮೂಲದ ಅಜಯ್ ಬಿನ್ ಯೋಗೇಶ್ವರ್...
ಜಿಲ್ಲಾ ಸುದ್ದಿಗಳು

ಸದ್ಭಾವನಾ ದಿನಾಚರಣೆ: ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ 

ಕಲಬುರಗಿ: ಸದ್ಭಾವನಾ ದಿನಾಚರಣೆಯ ಅಂಗವಾಗಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಆವರಣದಲ್ಲಿ ಇಂದು ವಿಶೇಷ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿತ್ತು. ​ಕಾರ್ಯಕ್ರಮದಲ್ಲಿ ಕಲಬುರಗಿ ನಗರದ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಶ್ರೀಮತಿ ಶಾಲೂ (ಐಪಿಎಸ್) ಅವರು ಭಾಗವಹಿಸಿ, ಪೊಲೀಸ್...
ಕ್ರೈಂ ಸುದ್ದಿಗಳು

ಬೀದರ್: ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡ ಜಪ್ತಿ; ಔರಾದ್-ಬಿ ಪೊಲೀಸರಿಂದ ಆರೋಪಿಯ ಬಂಧನ 

ಬೀದರ್: ಜಿಲ್ಲೆಯ ಔರಾದ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಖಂಡಿಕೇರಿ ಗ್ರಾಮದಲ್ಲಿ ಕಾನೂನುಬಾಹಿರವಾಗಿ ಬೆಳೆದಿದ್ದ ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ​ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಪ್ರದೀಪ್...
ಕ್ರೈಂ ಸುದ್ದಿಗಳು

ಹೊಲದಲ್ಲಿ ಗಾಂಜಾ ಬೆಳೆದ ವ್ಯಕ್ತಿಯ ಬಂಧನ: 13 ಕೆಜಿ ಗಾಂಜಾ ಗಿಡ ವಶಪಡಿಸಿಕೊಂಡ ಗೋಕಾಕ ಪೊಲೀಸರು 

ಗೋಕಾಕ: ತಾಲ್ಲೂಕಿನ ಬೆನಚಿಮರಡಿ ಗ್ರಾಮದಲ್ಲಿ ಅಕ್ರಮವಾಗಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ಬೆನಚಿಮರಡಿ ಗ್ರಾಮದ ನಿವಾಸಿ ಅವಣ್ಣಾ ಸಿದ್ದಪ್ಪ ತಪಸಿ ಬಂಧಿತ ಆರೋಪಿ. ಈತನಿಂದ ಸುಮಾರು 13 ಕೆಜಿ ತೂಕದ ಗಾಂಜಾ ಗಿಡಗಳನ್ನು...