Subscribe Now
Trending News

ಕ್ರೈಂ ಸುದ್ದಿಗಳು

ಚೌಡಯ್ಯದಾನಪುರದಲ್ಲಿ ನಿರಂತರ ಅಕ್ರಮ ಮರಳುಗಾರಿಕೆ: ಮರಳು ಮಾಫಿಯಾಗೆ ಅಧಿಕಾರಿಗಳ ಸಾಥ್? ಗ್ರಾಮಸ್ಥರ ತೀವ್ರ ಆಕ್ರೋಶ! 

ರಾಣೆಬೆನ್ನೂರು: ತಾಲೂಕಿನ ಚೌಡಯ್ಯದಾನಪುರ ಗ್ರಾಮ ವ್ಯಾಪ್ತಿಯಲ್ಲಿ ಹಗಲು-ರಾತ್ರಿ ಎನ್ನದೆ ಕಾನೂನು ಬಾಹಿರವಾಗಿ ನಿರಂತರ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂಬ ಗಂಭೀರ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಅಧಿಕಾರಿಗಳ ಈ ಮೌನ ಮರಳು ಮಾಫಿಯಾಗೆ...
ಕ್ರೈಂ ಸುದ್ದಿಗಳು

ದಾಂಡೇಲಿ ರೌಡಿ ಆಸಾಮಿ ಬಾಬು ದೊಡ್ಡಮನಿಗೆ 6 ತಿಂಗಳ ಕಾಲ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು! 

ದಾಂಡೇಲಿ: ದಾಂಡೇಲಿ ನಗರದಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ಹಿನ್ನೆಲೆಯಲ್ಲಿ, ಕುಖ್ಯಾತ ರೌಡಿ ಆಸಾಮಿ ಬಾಬು ದೊಡ್ಡಮನಿ (೪೧) ಎಂಬಾತನನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಕಟ್ಟುನಿಟ್ಟಿನ...
ಕ್ರೈಂ ಸುದ್ದಿಗಳು

ಕರ್ನಾಟಕದಲ್ಲಿ ಮದ್ಯ ಖರೀದಿಗೆ 21 ವರ್ಷ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಬಾರ್ ಲೈಸೆನ್ಸ್ ರದ್ದು! 

ಬೆಂಗಳೂರು: ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನವರು ಮತ್ತು ಯುವಜನರು ಮದ್ಯದ ದುಶ್ಚಟಕ್ಕೆ ಬಲಿಯಾಗುವುದನ್ನು ತಡೆಯಲು ಹಾಗೂ ಜವಾಬ್ದಾರಿಯುತ ಮದ್ಯ ಮಾರಾಟ ವ್ಯವಸ್ಥೆಯನ್ನು ಜಾರಿಗೆ ತರಲು ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಮದ್ಯಪಾನ ಮಾಡಲು ಮತ್ತು ಖರೀದಿಸಲು ಕಾನೂನುಬದ್ಧ ವಯಸ್ಸು 21...
ಕ್ರೈಂ ಸುದ್ದಿಗಳು

ದೊಡ್ಡಬಳ್ಳಾಪುರದಲ್ಲಿ ಅಕ್ರಮ ಡ್ರಗ್ಸ್ ದಂಧೆ ಬಯಲು: ಯುಪಿ ಮೂಲದ ಯುವಕನ ಬಂಧನ, 6 ಕೆಜಿಗೂ ಹೆಚ್ಚು ಒಣ ಗಾಂಜಾ ಜಪ್ತಿ! 

ದೊಡ್ಡಬಳ್ಳಾಪುರ: ನಗರದ ಅರ್ಕಾವತಿ ಬಡಾವಣೆಯಲ್ಲಿ ಅಕ್ರಮವಾಗಿ ಭಾರಿ ಪ್ರಮಾಣದ ಡ್ರಗ್ಸ್ ಸಂಗ್ರಹಿಸಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲು ಸ್ಕೆಚ್ ಹಾಕಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ​ಬಂಧಿತ ಆರೋಪಿಯಿಂದ ಸುಮಾರು 6...
ಕ್ರೈಂ ಸುದ್ದಿಗಳು

ಜಾತ್ರೆ ಗ್ರಾಮಗಳೇ ಇವರ ಟಾರ್ಗೆಟ್: ಸರಣಿ ದೇವಾಲಯಗಳ ಕಳ್ಳತನ ದಂಧೆ ಬಯಲು, ದೊಡ್ಡಬೆಳವಂಗಲ ಪೊಲೀಸರಿಂದ ತಂದೆ-ಮಕ್ಕಳ ಗ್ಯಾಂಗ್ ಬಂಧನ! 

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ತಾಲೂಕಿನ ಗ್ರಾಮೀಣ ಭಾಗದ ದೇವಸ್ಥಾನಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ಎಸಗುತ್ತಿದ್ದ ಭೀಕರ ಖದೀಮರ ಜಾಲವನ್ನು ಭೇದಿಸುವಲ್ಲಿ ದೊಡ್ಡಬೆಳವಂಗಲ ಠಾಣೆ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ದೇವಸ್ಥಾನಗಳ ಹುಂಡಿ ಹಾಗೂ ಆಭರಣ ಕದಿಯುತ್ತಿದ್ದ ಮೂಲತಃ ಚಿಕ್ಕಬಳ್ಳಾಪುರ ಮೂಲದ...
ಕ್ರೈಂ ಸುದ್ದಿಗಳು

ರೈತನಿಗೆ 2 ಲಕ್ಷ ಪೀಸಲು ಹೋಗಿ 10 ಸಾವಿರ ಮುಂಗಡ ಪಡೆಯುವಾಗಲೇ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್‌ಸ್ಪೆಕ್ಟರ್! 

ಮಂಡ್ಯ/ಮಳವಳ್ಳಿ: ಜಮೀನಿನ ಪೋಡಿ ಹಾಗೂ ದುರಸ್ತಿ ಕೆಲಸ ಮಾಡಿಕೊಡಲು ಬಡ ರೈತನೊಬ್ಬನಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟು, ಮುಂಗಡ ಹಣ ಸ್ವೀಕರಿಸುತ್ತಿದ್ದ ತಾಲೂಕಿನ ಹಲಗೂರು ಹೋಬಳಿಯ ರೆವಿನ್ಯೂ ಇನ್‌ಸ್ಪೆಕ್ಟರ್ (RI) ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆಯಲ್ಲಿ ರೆಡ್‌ಹ್ಯಾಂಡ್ ಆಗಿ...
ಕ್ರೈಂ ಸುದ್ದಿಗಳು

ರಸ್ತೆಬದಿಯ ಬೈಕ್‌ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮ ಅಂದರ್: ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ 10.30 ಲಕ್ಷ ಮೌಲ್ಯದ 11 ಬೈಕ್‌ಗಳ ಜಪ್ತಿ! 

ಬೆಂಗಳೂರು: ರಾಜಧಾನಿಯ ಸಾರ್ವಜನಿಕ ಸ್ಥಳ ಹಾಗೂ ರಸ್ತೆಬದಿಗಳಲ್ಲಿ ನಿಲ್ಲಿಸುವ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನೊಬ್ಬನನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 10.30 ಲಕ್ಷ ರೂಪಾಯಿ ಮೌಲ್ಯದ ಒಟ್ಟು 11 ಬೈಕ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ...
ಕ್ರೈಂ ಸುದ್ದಿಗಳು

ಬಡವರ ಹೊಟ್ಟೆಗೆ ಕನ್ನ: ಅರ್ಹರ ಅಕ್ಕಿ ಖಾಸಗಿ ಕಂಪನಿಗಳಿಗೆ ಮಾರಾಟ; ಲೋಕಾಯುಕ್ತ ದಾಳಿಯಲ್ಲಿ ಬಯಲಾಯ್ತು ಬೃಹತ್ ಜಾಲ! 

ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (PDS) ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಬೇಕಿದ್ದ ಸರ್ಕಾರಿ ಅನ್ನಭಾಗ್ಯದ ಅಕ್ಕಿಯನ್ನು ಕದ್ದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ದಂಧೆಯನ್ನು ಲೋಕಾಯುಕ್ತ ಅಧಿಕಾರಿಗಳು ಭೇದಿಸಿದ್ದಾರೆ. ​ರಾಜಧಾನಿಯ ಯಶವಂತಪುರದಲ್ಲಿರುವ ಸರ್ಕಾರಿ ಗೋದಾಮಿನ ಮೇಲೆ ಲೋಕಾಯುಕ್ತ...
ಕ್ರೈಂ ಸುದ್ದಿಗಳು

ಬಳಗಾನೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಬೈಕ್ ಕಳ್ಳರ ಅಂತರರಾಜ್ಯ ಜಾಲ ಭೇದಿಸಿ 35.20 ಲಕ್ಷ ಮೌಲ್ಯದ 50 ಬೈಕ್‌ಗಳ ಜಪ್ತಿ, ಐವರು ಅಂದರ್! 

ರಾಯಚೂರು: ಜಿಲ್ಲೆಯ ಬಳಗಾನೂರು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಬೈಕ್ ಕಳ್ಳತನದ ಬೃಹತ್ ಸಂಘಟಿತ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 35.20 ಲಕ್ಷ ರೂಪಾಯಿ ಮೌಲ್ಯದ ಒಟ್ಟು 50 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ...
ಕ್ರೈಂ ಸುದ್ದಿಗಳು

ಬೆಂಗಳೂರು: ಬೆಟ್ಟದಾಸನಪುರ ಸರ್ಕಾರಿ ಶಾಲೆಯ ಬಳಿ ರಾತ್ರಿ ಹುಲಿ ಪ್ರತ್ಯಕ್ಷ? – ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ 

ಬೆಂಗಳೂರು: ಬೆಂಗಳೂರಿನ ಬೆಟ್ಟದಾಸನಪುರ ಸರ್ಕಾರಿ ಶಾಲೆಯ ಬಳಿ ರಾತ್ರಿ ವೇಳೆ ಹುಲಿಯೊಂದು ಓಡಾಡುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು ಹರಡುತ್ತಿವೆ. ಈ ಸುದ್ದಿಯಿಂದಾಗಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆದರೆ, ಇದು ಕೇವಲ ಸುಳ್ಳು ಸುದ್ದಿ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ....