Subscribe Now
Trending News

ಕ್ರೈಂ ಸುದ್ದಿಗಳು

ಬಂಡೀಪುರ ಅರಣ್ಯದಲ್ಲಿ ರೌಡಿಶೀಟರ್‌ಗಳ ಎಣ್ಣೆ ಪಾರ್ಟಿ ಪ್ರಕರಣ‌: ಕರ್ತವ್ಯ ಲೋಪ ಹಿನ್ನೆಲೆ ಮದ್ದೂರು ಆರ್‌ಎಫ್‌ಒ ಪುನೀತ್‌ಕುಮಾರ್ ಅಮಾನತು 

ಚಾಮರಾಜನಗರ: ವಿಶ್ವವಿಖ್ಯಾತ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ರೌಡಿಶೀಟರ್ ಹಾಗೂ ಆತನ ಸಂಗಡಿಗರು ನಿಷೇಧಿತ ಪ್ರದೇಶದಲ್ಲಿ ಮದ್ಯಪಾನ (ಎಣ್ಣೆ ಪಾರ್ಟಿ) ನಡೆಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ...
ಕ್ರೈಂ ಸುದ್ದಿಗಳು

ಅಪ್ರಾಪ್ತ ವಯಸ್ಕರಿಗೆ ಮದ್ಯ ಮಾರಾಟ ತಡೆಗೆ ಕಠಿಣ ಕ್ರಮ: ನಗರ ಪೊಲೀಸ್ ಅಧಿಕಾರಿಗಳಿಗೆ ಹೈ ಅಲರ್ಟ್ ನಿರ್ದೇಶನ ಕೊಟ್ಟ ಗೃಹಮಂತ್ರಿ! 

ಬೆಂಗಳೂರು: ನಗರದ ಯುವ ಪೀಳಿಗೆಯ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅತ್ಯಂತ ಮಹತ್ವದ ಮತ್ತು ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ಎಲ್ಲ ಪಬ್‌ಗಳು, ಬ್ರೂವರೀಸ್, ಬಾರ್‌, ಕ್ಲಬ್‌ಗಳು, ಲಾಂಜ್ ಹಾಗೂ ರೆಸ್ಟೋರೆಂಟ್ ಸೇರಿದಂತೆ ಮದ್ಯ ಮಾರಾಟ ಮಾಡುವ ಎಲ್ಲಾ...
ಕ್ರೈಂ ಸುದ್ದಿಗಳು

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಘಾತ: ಮನನೊಂದು ಕಾಲೇಜು ವಿದ್ಯಾರ್ಥಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ 

ಮಾಪುಸಾ (ಗೋವಾ): ರಸ್ತೆಬದಿಯಲ್ಲಿ ಕಸ ಎಸೆದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವ ಮನನೊಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಉತ್ತರ ಗೋವಾದ ಮಾಪುಸಾದಲ್ಲಿ ನಡೆದಿದೆ. ​ದ್ವಿತೀಯ ವರ್ಷದ ಪದವಿ ಶಿಕ್ಷಣ...
ಜಿಲ್ಲಾ ಸುದ್ದಿಗಳು

ಸಾರ್ವಜನಿಕರ ಜೇಬಿಗೆ ಮತ್ತೊಂದು ಕತ್ತರಿ: ರಾಜ್ಯದಲ್ಲಿ ಅಕ್ಕಿ ಬೆಲೆ ದಿಢೀರ್ ಜಿಗಿತ; ಪ್ರತಿ ಕೆ.ಜಿಗೆ ₹20ರವರೆಗೆ ದರ ಹೆಚ್ಚಳ! 

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಸಿಲಿಂಡರ್ ಹಾಗೂ ತರಕಾರಿ ಸೇರಿದಂತೆ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಕ್ಕಿ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ವಿವಿಧ...
ಕ್ರೈಂ ಸುದ್ದಿಗಳು

ಕಲಬುರಗಿಯಲ್ಲಿ ಲೋಕಾಯುಕ್ತ ಭರ್ಜರಿ ಬೇಟೆ: ಪೋಕ್ಸೋ ಕೇಸ್‌ನಲ್ಲಿ ಸಹಾಯದ ನೆಪ; ₹10 ಸಾವಿರ ಲಂಚ ಪಡೆಯುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಎಸ್‌ಐ ಮತ್ತು ಮಹಿಳಾ ಹೆಡ್ ಕಾನ್ಸ್ಟೇಬಲ್! 

ಕಲಬುರಗಿ: ಪೋಕ್ಸೋ (POCSO) ಪ್ರಕರಣವೊಂದರಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಹಾಗೂ ಮಹಿಳಾ ಸಿಬ್ಬಂದಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದ ವೇಳೆ...
ಕ್ರೈಂ ಸುದ್ದಿಗಳು

ಮಡಿಕೇರಿ ಹೋಂಸ್ಟೇನಲ್ಲಿ ಮೈಸೂರು ಯುವತಿ ನಿಗೂಢ ಸಾವು: ಗ್ಯಾಸ್ ಗೀಸರ್ ಅನಿಲ ಸೋರಿಕೆ ಶಂಕೆ; ಬಕೆಟ್‌ನಲ್ಲಿ ತಲೆ ಮುಳುಗಿದ ಸ್ಥಿತಿಯಲ್ಲಿ ಶವ ಪತ್ತೆ! 

ಮಡಿಕೇರಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಕೊಡಗಿಗೆ ಬಂದಿದ್ದ ಮೈಸೂರು ಮೂಲದ ಯುವತಿಯೊಬ್ಬರು ಹೋಂಸ್ಟೇಯೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಹೋಂಸ್ಟೇಯೊಂದರಲ್ಲಿ ಈ ದುರಂತ ಸಂಭವಿಸಿದೆ. ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ಜಗನ್ನಾಥ್ ಹಾಗೂ ರೇಣುಕಾ...
ಜಿಲ್ಲಾ ಸುದ್ದಿಗಳು

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮಹತ್ವದ ವರ್ಗಾವಣೆ; ಸಿಐಡಿ ಡಿಜಿಪಿಯಾಗಿ ಡಾ. ಪ್ರಣಬ್ ಮೊಹಾಂತಿ, ಗುಪ್ತಚರ ವಿಭಾಗದ ಐಜಿಪಿಯಾಗಿ ಡಾ. ಚಂದ್ರಗುಪ್ತ ನೇಮಕ 

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಜರುಗಿದ್ದು, ಹಿರಿಯ ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮತ್ತು ನೂತನ ಹುದ್ದೆಗಳಿಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1994ನೇ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಡಾ. ಪ್ರಣಬ್...
ಕ್ರೈಂ ಸುದ್ದಿಗಳು

ಆನೇಕಲ್: ಅರಣ್ಯದಲ್ಲಿ ಬೇಟೆಗೆ ಯತ್ನ; ಏಳು ಮಂದಿ ಶಿಕಾರಿಗಳ ಬಂಧನ 

ಆನೇಕಲ್: ತಟ್ಟೆಕೆರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮವಾಗಿ ವನ್ಯಜೀವಿಗಳ ಬೇಟೆಯಾಡಲು ಸಂಚು ರೂಪಿಸಿದ್ದ ಏಳು ಮಂದಿ ಆರೋಪಿಗಳನ್ನು ಆನೇಕಲ್ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ​ರಾಮನಗರ ಜಿಲ್ಲೆಯ ಹಾರೋಹಳ್ಳಿ ಮೂಲದ ಮೂವರು ಹಾಗೂ ಯಾದಗಿರಿ ಜಿಲ್ಲೆಯ...
ಕ್ರೈಂ ಸುದ್ದಿಗಳು

ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ತೆಗೆದು ಅಡಿಕೆ ಕಳ್ಳತನ ಮಾಡಿದ್ದ ಇಬ್ಬರು ಕಿರಾತಕರ ಬಂಧನ 

ಬಾಳೆಹೊನ್ನೂರು: ತೋಟದ ಗೋಡೌನ್ ಹೆಂಚು ಮುರಿದು ಒಳನುಗ್ಗಿ ಭಾರಿ ಪ್ರಮಾಣದ ಅಡಿಕೆ ಕಳ್ಳತನ ಮಾಡಿದ್ದ ಅಂತರ-ಜಿಲ್ಲಾ ಖದೀಮರ ಜಾಲವನ್ನು ಬೇದಿಸುವಲ್ಲಿ ಬಾಳೆಹೊನ್ನೂರು ಪೊಲೀಸ್ ಠಾಣೆಯ ವಿಶೇಷ ತಂಡವು ಯಶಸ್ವಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು ೫.೭...
ಕ್ರೈಂ ಸುದ್ದಿಗಳು

ಮೈಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಕೇರಳದ ದರೋಡೆಕೋರರು ಹಾಗೂ ಅಕ್ರಮ ಜಾನುವಾರು ಸಾಗಾಟಗಾರರ ಬಂಧನ; ಕಮಿಷನರ್ ಶ್ಲಾಘನೆ! 

: ತುರ್ತು ಸ್ಪಂದನಾ ಸಹಾಯವಾಣಿ ‘೧೧೨’ ಕಂಟ್ರೋಲ್ ರೂಂ ಹಾಗೂ ಗಸ್ತು ವಾಹನಗಳ ಸಿಬ್ಬಂದಿಯ ಜಂಟಿ ಕಾರ್ಯಾಚರಣೆಯ ಫಲವಾಗಿ, ಕೇರಳದ ಭೀಕರ ರಾಬರಿ (ದರೋಡೆ) ಪ್ರಕರಣದ ಆರೋಪಿಗಳು ಹಾಗೂ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಜಾಲವನ್ನು ಮೈಸೂರು ನಗರ ಪೊಲೀಸರು ಯಶಸ್ವಿಯಾಗಿ ಮಟ್ಟ...