ಬಿರಿಯಾನಿ ಸವಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ರಸ್ತೆ ಅಪಘಾತಕ್ಕೆ ಬಲಿ: ನೆಲಮಂಗಲದಲ್ಲಿ ಭೀಕರ ದುರಂತ
ನೆಲಮಂಗಲ: ಮಧ್ಯರಾತ್ರಿ ಬಿರಿಯಾನಿ ಸವಿಯಲೆಂದು ಬೈಕ್ ರೈಡ್ ಹೊರಟಿದ್ದ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನೆಲಮಂಗಲ ಸಮೀಪದ ಸೋಲೂರು ಬಳಿ ನಡೆದಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೋಲೂರು ಸಮೀಪದ ಮರೂರು ಹ್ಯಾಂಡ್ ಪೋಸ್ಟ್...
ಕುದೂರು: ಸಾರ್ವಜನಿಕವಾಗಿ ಮಹಿಳೆಯ ಸರ ಅಪಹರಿಸಿದ್ದ ಖದೀಮರು 24 ಗಂಟೆಯೊಳಗೆ ಅರೆಸ್ಟ್!
ಕುದೂರು: ಬೇಕರಿ ಮುಂದೆ ನಿಂತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಕುದೂರು ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಳ್ಳಲಾಗಿದೆ. ದಿನಾಂಕ...
ಕಾರವಾರ: ವಾರದಿಂದ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಕಾರವಾರ: ಕಳೆದ ಒಂದು ವಾರದಿಂದ ಜನವಸತಿ ಪ್ರದೇಶದಲ್ಲಿ ಬೀಡುಬಿಟ್ಟು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಅಳವಡಿಸಿದ್ದ ಬೋನಿಗೆ ಬಿದ್ದಿದೆ. ಕಾರವಾರ ತಾಲೂಕಿನ ಚಿತ್ತಾಕುಲ ಪಂಚಾಯತ್ ವ್ಯಾಪ್ತಿಯ ಸಾವರಪೈ ಮಜಿರೆಯಲ್ಲಿ ಶುಕ್ರವಾರ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಳೆದ...
ಸಿದ್ದಾಪುರ: 1 ಕೆಜಿ ನಕಲಿ ಚಿನ್ನ ನೀಡಿ 10 ಲಕ್ಷ ರೂ. ವಂಚಿಸಿದ್ದ ಅಂತರ-ಜಿಲ್ಲಾ ಖದೀಮನ ಬಂಧನ
ಸಿದ್ದಾಪುರ: ಅಸಲಿ ಬಂಗಾರವೆಂದು ನಂಬಿಸಿ ನಕಲಿ ಚಿನ್ನದ ನಾಣ್ಯಗಳನ್ನು ನೀಡಿ ಬರೋಬ್ಬರಿ 10 ಲಕ್ಷ ರೂಪಾಯಿ ವಂಚಿಸಿದ್ದ ಅಂತರ-ಜಿಲ್ಲಾ ಆರೋಪಿಯನ್ನು ಸಿದ್ದಾಪುರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದೇಶನಹಳ್ಳಿ...
ಚನ್ನಪಟ್ಟಣ: ಚಲಿಸುತ್ತಿದ್ದ ಬೈಕ್ ಮೇಲೆ ಕರಡಿ ದಾಳಿ; ಸವಾರ ಪ್ರಾಣಾಪಾಯದಿಂದ ಪಾರು
ಚನ್ನಪಟ್ಟಣ: ತಾಲೂಕಿನ ಕೋಡಂಬಳ್ಳಿ-ಸಿಂಗರಾಜಿಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಕರಡಿಯೊಂದು ಭೀಕರ ದಾಳಿ ನಡೆಸಿದ್ದು, ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ-ಸಿಂಗರಾಜಿಪುರ ರಸ್ತೆಯ ದುಂಡುಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ. ವ್ಯಕ್ತಿಯೊಬ್ಬರು ತಮ್ಮ...
ಬೆಂಗಳೂರು: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಬಾಲಕಿ ಭೀಕರ ಕೊಲೆ; ಅತ್ಯಾಚಾರದ ಶಂಕೆ
ಬೆಂಗಳೂರು: ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಮನುಷ್ಯಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ಅಪ್ರಾಪ್ತ ಬಾಲಕಿಯ ಶವ ಶನಿವಾರ ಸಂಜೆ ಭೀಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಸ್ಸಾಂ ಮೂಲದ ಈ ಬಾಲಕಿ ವಿಟ್ಟಸಂದ್ರ ಸಮೀಪದ...
ಭಟ್ಕಳ: ದಕ್ಷ ಪೊಲೀಸ್ ಅಧಿಕಾರಿ ನವೀನ್ ಎಸ್. ನಾಯ್ಕ ಅವರಿಗೆ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ದ ಗರಿ
ಭಟ್ಕಳ: ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ, ಭಟ್ಕಳ ನಗರ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ನವೀನ್ ಎಸ್. ನಾಯ್ಕ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ‘ಮಾನ್ಯ ಮುಖ್ಯಮಂತ್ರಿಯವರ ಪದಕ’ ಘೋಷಣೆಯಾಗಿದೆ. ರಾಜ್ಯ ಸರ್ಕಾರವು ಅಧಿಕೃತವಾಗಿ ಪದಕ ವಿಜೇತರ...
ಶಿರಸಿಯ ‘ಸಿಂಗಂ’ ಖ್ಯಾತಿಯ ಪಿಎಸ್‌ಐ ರಾಜಕುಮಾರ್ ಉಕ್ಕಲಿಗೆ 2025ರ ಪ್ರತಿಷ್ಠಿತ ‘ಮುಖ್ಯಮಂತ್ರಿ ಪದಕ’ ಗೌರವ
ಶಿರಸಿ: ಕರ್ತವ್ಯನಿಷ್ಠೆ, ಅದಮ್ಯ ಸಾಹಸ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ತೋರಿದ ಅಪ್ರತಿಮ ದಕ್ಷತೆಗಾಗಿ ಶಿರಸಿ ಮಾರ್ಕೆಟ್ ಠಾಣೆಯ ಕ್ರೈಂ ಪಿಎಸ್‌ಐ ರಾಜಕುಮಾರ್ ಉಕ್ಕಲಿ ಅವರು 2025ನೇ ಸಾಲಿನ ಪ್ರತಿಷ್ಠಿತ ಮುಖ್ಯಮಂತ್ರಿಯವರ ಪದಕಕ್ಕೆ ಭಾಜನರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕ್ರಿಯಾಶೀಲ ಮತ್ತು...
ಬೆಕ್ಕಿನ ಹೆಜ್ಜೆ ಇಟ್ಟ ಪ್ರೊಫೆಸರ್ ಅಬ್ದುಲ್ ಅರೆಸ್ಟ್: ಕ್ಲಾಸಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿ ಚಪ್ಪಲಿ ಸೇವೆ ಪಡೆದ ಕಾಮುಕ!
ನೆಲಮಂಗಲ: ತರಗತಿಯಲ್ಲಿ ಪಾಠ ಮಾಡಬೇಕಾದ ಅಸಿಸ್ಟೆಂಟ್ ಪ್ರೊಫೆಸರ್ ಒಬ್ಬ ವಿದ್ಯಾರ್ಥಿನಿಗೆ ಮೈಕ್‌ನಲ್ಲೇ ಪ್ರಪೋಸ್ ಮಾಡಿ ಪೊಲೀಸರ ಅತಿಥಿಯಾದ ಘಟನೆ ನೆಲಮಂಗಲದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ. ಆರೋಪಿ ಅಬ್ದುಲ್ ಎಂಬಾತನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಸಿಸ್ಟೆಂಟ್ ಪ್ರೊಫೆಸರ್...
ಸಕಲೇಶಪುರ: ಪ್ರೀ-ವೆಡ್ಡಿಂಗ್ ಫೋಟೋಶೂಟ್ ವೇಳೆ ಭೀಕರ ದಾಳಿ; ಫೋಟೋಗ್ರಾಫರ್‌ಗಳ ಮೇಲೆ ಹಲ್ಲೆ, ಲಕ್ಷಾಂತರ ಮೌಲ್ಯದ ಕ್ಯಾಮೆರಾ ಪುಡಿ
ಸಕಲೇಶಪುರ (ಮಾರ್ಚ್ 28, 2026): ಇಲ್ಲಿನ ಸುಂದರ ಪ್ರವಾಸಿ ತಾಣವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿ ವರ್ತನೆಯ ಕಿಡಿಗೇಡಿಗಳ ಗುಂಪೊಂದು ಪ್ರೀ-ವೆಡ್ಡಿಂಗ್ ಫೋಟೋಶೂಟ್ ನಡೆಸುತ್ತಿದ್ದ ತಂಡದ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ. ದಾಳಿಯ ವೇಳೆ ಲಕ್ಷಾಂತರ ರೂಪಾಯಿ...