ಕೇರಳದಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು: ಕಾಲೇಜು ಉಪನ್ಯಾಸಕ ಸೇರಿ ನಾಲ್ವರ ಬಂಧನ!
ಮಲಪ್ಪುರಂ (ಕೇರಳ): ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರನ್ನು ಗುರಿಯಾಗಿಸಿಕೊಂಡು ಎಂಡಿಎಂಎ (MDMA) ಡ್ರಗ್ಸ್ ಪೂರೈಸುತ್ತಿದ್ದ ಕಾಲೇಜು ಉಪನ್ಯಾಸಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಮಲಪ್ಪುರಂ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರ: ಎಂಇಎಸ್ ಮಂಪಾಡ್ ಕಾಲೇಜಿನ ಉಪನ್ಯಾಸಕ ಸುಹೈಲ್ ಪೆರಿಂಗೋಡನ್ ಬಂಧಿತ ಮುಖ್ಯ...
ಕನಕಪುರ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, ವಾಹನ ವಶ!
ಕನಕಪುರ: ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ವಿವರ: ಕಳೆದ ಸೆಪ್ಟೆಂಬರ್ 11, 2026 ರಂದು ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ...
ಅರಣ್ಯಾಧಿಕಾರಿಗಳ ಮಿಂಚಿನ ದಾಳಿ: ಮನೆ ಬಚ್ಚಲಲ್ಲಿ ಬಚ್ಚಿಟ್ಟಿದ್ದ ಜಿಂಕೆ ಮಾಂಸ ಜಪ್ತಿ
ಶಿವಮೊಗ್ಗ: ತಾಲೂಕಿನ ಉಂಬಳೇಬೈಲು ವಲಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ಮಿಂಚಿನ ದಾಳಿ ನಡೆಸಿ, ಮನೆಯೊಂದರ ಬಚ್ಚಲು ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಜಿಂಕೆ ಮಾಂಸವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಹಾಗೂ ಮಗನನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ಜಾಲ ಬೀಸಲಾಗಿದೆ....
ಚಿಕ್ಕಬಳ್ಳಾಪುರ ಕಾರಾಗೃಹದಲ್ಲಿ ಅಪರಾಧ ನಿಯಂತ್ರಣ ಸಮಿತಿ ಸಭೆ: ಭದ್ರತಾ ವ್ಯವಸ್ಥೆ ಪರಿಶೀಲನೆ
ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಕಾರಾಗೃಹದಲ್ಲಿ ಕಾರಾಗೃಹ ಭದ್ರತೆ ಹಾಗೂ ಅಪರಾಧಗಳ ನಿಯಂತ್ರಣ ಸಮಿತಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಂಗವಾಗಿ ಕಾರಾಗೃಹದ ಒಳಗಿನ ಭದ್ರತಾ ವ್ಯವಸ್ಥೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ತಂಡ ಕೂಲಂಕಷ ಪರಿಶೀಲನೆ ನಡೆಸಿತು. ಸಭೆಯಲ್ಲಿ ಭಾಗವಹಿಸಿದ್ದ...
ರಾಮನಗರ ಭೀಕರ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಭೇಟಿ, ಪರಿಶೀಲನೆ
ಕಲಬುರಗಿ: ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಮನಗರದ ಬಳಿ ನಡೆದ ಕೊಲೆ ಪ್ರಕರಣವು ಸ್ಥಳೀಯವಾಗಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಐಪಿಎಸ್ ಅವರು ಇಂದು ಸ್ವತಃ ಘಟನಾ...
ಅರಣ್ಯ ಇಲಾಖೆ ನರ್ಸರಿ ಮುಂಭಾಗವೇ ಶ್ರೀಗಂಧದ ಮರ ಕಳ್ಳತನ! ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರ ಆಕ್ರೋಶ
ಹನೂರು: ಪಟ್ಟಣದ ಬಫರ್ ಝೋನ್ ವಲಯದ ಅಜ್ಜಿಪುರ ರಸ್ತೆಯಲ್ಲಿರುವ ಅರಣ್ಯ ಇಲಾಖೆಯ ನರ್ಸರಿ ಮುಂಭಾಗದಲ್ಲೇ ಕಿಡಿಗೇಡಿಗಳು ಶ್ರೀಗಂಧದ ಮರವನ್ನು ತುಂಡರಿಸಿ ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯರಸ್ತೆ ಬದಿಯಲ್ಲಿದ್ದ ಬೆಲೆಬಾಳುವ ಶ್ರೀಗಂಧದ ಮರವನ್ನು ದುಷ್ಕರ್ಮಿಗಳು...
ಆರಕ್ಷಕರ ಟೈಮ್ಸ್ ಮೀಡಿಯಾ ತಂಡಕ್ಕೆ ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಐಪಿಎಸ್ ಶುಭಹಾರೈಕೆ
ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್. ಡಿ. ಐಪಿಎಸ್ ಹಾಗೂ ಸಾಮಾಜಿಕ ಜಾಲತಾಣದ ನಿಗಾ ಘಟಕದ ಅಧಿಕಾರಿ ಸಿದ್ದಣ್ಣ ಅವರನ್ನು ‘ಆರಕ್ಷಕರ ಟೈಮ್ಸ್ ಮೀಡಿಯಾ‘ ಕಲ್ಬುರ್ಗಿ ವರದಿಗಾರರಾದ ಅಂತೋಣಿ ವಿಕ್ರಂತ್ ಮತ್ತು ಸಂತೋಷ್ ಅವರು ಇತ್ತೀಚೆಗೆ ಭೇಟಿಯಾಗಿ ಸಮಾಲೋಚನೆ ನಡೆಸಿದರು....
ರಾಮಾಪುರ ಸರ್ಕಾರಿ ಶಾಲೆಯ ತೀವ್ರ ಅವ್ಯವಸ್ಥೆ; ನರಕಸದೃಶ ವಾತಾವರಣದಲ್ಲಿ ಮಕ್ಕಳ ಶಿಕ್ಷಣ, ಗ್ರಾಮಸ್ಥರ ಆಕ್ರೋಶ
ಹನೂರು (ಚಾಮರಾಜನಗರ): ತಾಲೂಕಿನ ರಾಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ತೀವ್ರ ಅಭಾವ ಉಂಟಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ದಿನನಿತ್ಯ ಪರದಾಡುವಂತಾಗಿದೆ. ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ...
ಪರಪ್ಪನ ಅಗ್ರಹಾರ ಜೈಲಿನಲ್ಲಿ ‘ನವ ಸಂಕಲ್ಪ ಬೇಕರಿ’ ಉದ್ಘಾಟನೆ; ಡಿಜಿಪಿ ಅಲೋಕ್ ಕುಮಾರ್ ಚಾಲನೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿ ಉದ್ದೇಶದಿಂದ ನಿರ್ಮಿಸಲಾದ ‘ನವ ಸಂಕಲ್ಪ ಬೇಕರಿ’ ಹಾಗೂ ‘ನವ ಸಂಕಲ್ಪ ಬೇಕರಿ ಆನ್ ವೀಲ್ಸ್’ ಯೋಜನೆಗೆ ಡಿಜಿಪಿ ಅಲೋಕ್ ಕುಮಾರ್ ಅವರು ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ ಸಜಾ...
ನಾಗಮಂಗಲ ತಾಲೂಕು ಕಚೇರಿಯಲ್ಲಿ ದಾಖಲೆಗಳ ನಾಶ? ಅಕ್ರಮ ಮುಚ್ಚಿಹಾಕಲು ಯತ್ನಿಸಿದ್ರಾ ಅಧಿಕಾರಿಗಳು?
ನಾಗಮಂಗಲ: ನಾಗಮಂಗಲ ತಾಲೂಕು ಕಚೇರಿಯಲ್ಲಿ ಸರಕಾರಿ ದಾಖಲೆಗಳನ್ನು ನಾಶಪಡಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಅನುಮಾನ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಮತ್ತು ಅವ್ಯವಹಾರಗಳನ್ನು ಮುಚ್ಚಿಹಾಕುವ ದುರುದ್ದೇಶದಿಂದಲೇ ಈ ರೀತಿ ಪ್ರಮುಖ ದಾಖಲೆಗಳನ್ನು...
