Subscribe Now
Trending News

ಜಿಲ್ಲಾ ಸುದ್ದಿಗಳು

ಮೈಸೂರು ದಸರಾ ಭದ್ರತೆಗೆ 6,000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ: 35,794 ಸಿಸಿಟಿವಿ ಕ್ಯಾಮರಾಗಳ ಕಣ್ಗಾವಲು, ಆಯುಕ್ತೆ ಸೀಮಾ ಲಾಟ್ಕರ್ ಕಟ್ಟುನಿಟ್ಟಿನ ಎಚ್ಚರಿಕೆ 

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಅತ್ಯಂತ ಸುರಕ್ಷಿತವಾಗಿ ಹಾಗೂ ಶಾಂತಿಯುತವಾಗಿ ಯಶಸ್ವಿಗೊಳಿಸಲು ಪೊಲೀಸ್ ಇಲಾಖೆ ಸರ್ವಸಜ್ಜಿತವಾಗಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ವ್ಯಾಪಕ ಹಾಗೂ ಬಿಗಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ದಸರಾ ಭದ್ರತೆಗಾಗಿ 6,000ಕ್ಕೂ...
ಜಿಲ್ಲಾ ಸುದ್ದಿಗಳು

ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ: ಕ್ರೈಂ ಸೀನ್ ಫೋಟೋಗ್ರಾಫಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಹುಮನಾಬಾದ್ ಸಿ.ಪಿ.ಐ. ಸಂತೋಷ ತಟ್ಟೆಪಳ್ಳಿ 

ಬೀದರ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ೮ನೇ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ (State Level Police Duty Meet) ಬೀದರ್ ಜಿಲ್ಲೆಯ ಹುಮನಾಬಾದ್ ವೃತ್ತದ ಸಿ.ಪಿ.ಐ. ಶ್ರೀ ಸಂತೋಷ ತಟ್ಟೆಪಳ್ಳಿ ಅವರು ‘ಕ್ರೈಂ ಸೀನ್...
ಕ್ರೈಂ ಸುದ್ದಿಗಳು

ಸರಣಿ ಆಟೊ ಹಾಗೂ ಬೈಕ್ ಕಳವು ಮಾಡುತ್ತಿದ್ದ ಕುಖ್ಯಾತ ಮೂವರ ಬಂಧನ, 4 ಆಟೊ ಮತ್ತು 3 ದ್ವಿಚಕ್ರ ವಾಹನ ಜಪ್ತಿ 

ಬನ್ನೇರುಘಟ್ಟ (ಆನೇಕಲ್): ವಾಹನ ಕಳ್ಳತನವನ್ನೇ ಕಸುಬಾಗಿಸಿಕೊಂಡು ಬನ್ನೇರುಘಟ್ಟ ಹಾಗೂ ಸುತ್ತಮುತ್ತಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕೃತ್ಯ ಎಸಗುತ್ತಿದ್ದ ಕುಖ್ಯಾತ ಅಂತರ್ಜಿಲ್ಲಾ ಕಳ್ಳರ ಮೂವರ ತಂಡವನ್ನು ಬನ್ನೇರುಘಟ್ಟ ಠಾಣೆಯ ಪೊಲೀಸರು ಶುಕ್ರವಾರ ಯಶಸ್ವಿಯಾಗಿ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ನಾಲ್ಕು ಆಟೋಗಳು ಹಾಗೂ...
ಕ್ರೈಂ ಸುದ್ದಿಗಳು

‘ಫ್ರೀ ಫೈರ್’ ಆನ್‌ಲೈನ್ ಗೇಮ್‌ ವ್ಯಸನಕ್ಕೆ ಬಲಿಯಾದ 8ನೇ ತರಗತಿ ವಿದ್ಯಾರ್ಥಿ; 4.11 ಲಕ್ಷ ರೂ. ಕಳೆದುಕೊಂಡು ಮನನೊಂದು ಬಾಲಕ ಆತ್ಮಹತ್ಯೆ 

ದಾವಣಗೆರೆ: ಆನ್‌ಲೈನ್ ಗೇಮ್‌ ವ್ಯಸನಕ್ಕೆ ಬಲಿಯಾಗಿ 8ನೇ ತರಗತಿಯ 13 ವರ್ಷದ ಬಾಲಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಅತ್ಯಂತ ದಾರುಣ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ. ​ಘಟನೆಯ ವಿವರ: ಟಿ.ಆರ್. ಮನೋಜ್ ಪ್ರಾಣಾಪಾಯ ತಂದೊಡ್ಡುವ ‘ಫ್ರೀ ಫೈರ್’...
ಕ್ರೈಂ ಸುದ್ದಿಗಳು

ಸ್ನೇಹಿತೆಯ ಮನೆಗೆ ನುಗ್ಗಿ ರಾಡ್‌ನಿಂದ ಹಲ್ಲೆ: ₹9 ಲಕ್ಷ ಮೌಲ್ಯದ ಚಿನ್ನದ ಸರ ದೋಚಿದ್ದ ಆರೋಪಿ ಮುಳಬಾಗಿಲಿನಲ್ಲಿ ಅರೆಸ್ಟ್ 

ಕೋಲಾರ: ಸ್ನೇಹಿತೆಗೆ ರಾಡ್‌ನಿಂದ ಹೊಡೆದು, ಹಾಡಹಗಲೇ ಸುಮಾರು ₹9 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದ ಖತರ್ನಾಕ್ ಆರೋಪಿಯನ್ನು ಮುಳಬಾಗಿಲು ನಗರ ಪೊಲೀಸರು ತಮಿಳುನಾಡಿನ ಕೊಡೈಕೆನಾಲ್‌ನಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ​ತಮಿಳುನಾಡು ಮೂಲದ ಸೆಲ್ವೆಂದರನ್ (30) ಬಂಧಿತ ಆರೋಪಿಯಾಗಿದ್ದು,...
ಜಿಲ್ಲಾ ಸುದ್ದಿಗಳು

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್‌ ಸಂಪೂರ್ಣ ಬ್ಯಾನ್: ಸಾರಿಗೆ ಇಲಾಖೆಯಿಂದ ಖಡಕ್ ಆದೇಶ 

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನ ಸವಾರರ ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯು ಮಹತ್ವದ ನಿರ್ಧಾರ ತಳೆದಿದ್ದು, ಇನ್ಮುಂದೆ ‘ಹಾಫ್ ಹೆಲ್ಮೆಟ್’ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದೆ. ​ಅಪಘಾತಗಳ ಸಮಯದಲ್ಲಿ ಸವಾರರ ಪ್ರಾಣಕ್ಕೆ ಸುರಕ್ಷತೆ ನೀಡದ, ಕಳಪೆ ಮಟ್ಟದ...
ಕ್ರೈಂ ಸುದ್ದಿಗಳು

ಚಿಕ್ಕಬಳ್ಳಾಪುರದಲ್ಲಿ ಬಟ್ಲಹಳ್ಳಿ ಪೊಲೀಸರ ಬರ್ಜರಿ ಕಾರ್ಯಾಚರಣೆ: 150 ನಾಡಬಾಂಬ್, ಬಂದೂಕು ಜಪ್ತಿ, ಓರ್ವನ ಬಂಧನ 

ಚಿಕ್ಕಬಳ್ಳಾಪುರ: ಜಿಲ್ಲೆಯ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಸ್ಫೋಟಕಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ​ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 150 ನಾಡಬಾಂಬ್‌ಗಳು ಹಾಗೂ 1 ನಾಡಬಂದೂಕನ್ನು ಜಪ್ತಿ ಮಾಡಿದ್ದಾರೆ....
ಕ್ರೈಂ ಸುದ್ದಿಗಳು

ಮನೆಯ ಹಿತ್ತಲಲ್ಲಿ ಅಕ್ರಮ ಗಾಂಜಾ ಬೆಳೆ: ಧಾರವಾಡದಲ್ಲಿ 3.32 ಕೆಜಿ ಗಾಂಜಾ ಜಪ್ತಿ, ಓರ್ವನ ಬಂಧನ 

ಧಾರವಾಡ/ನವಲಗುಂದ: ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ ನಡೆದಿದೆ. ​ಬೆಳಗಾವಿ ವಿಭಾಗದ ಅಬಕಾರಿ ಜಂಟಿ...
ಕ್ರೈಂ ಸುದ್ದಿಗಳು

ಬಾಗಿಲು ಮುರಿದು ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ — ₹1.49 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ! 

ಚಾಮರಾಜನಗರ: ತಾಲೂಕಿನ ವಡ್ಡಲಪುರ ಗ್ರಾಮಹುಂಡಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದ್ದು, ಆತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ​ಬಂಧಿತ ಆರೋಪಿಯನ್ನು ಅದೇ ಗ್ರಾಮದ ನಿವಾಸಿ...
ಕ್ರೈಂ ಸುದ್ದಿಗಳು

ಕೆ.ಜಿ.ಎಫ್ ಜಿಲ್ಲೆಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ: MDMA ಹಾಗೂ ಗಾಂಜಾ ಜಪ್ತಿ — ಐದು ಆರೋಪಿಗಳ ಬಂಧನ, ₹4 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ವಶ! 

​ಕೆ.ಜಿ.ಎಫ್: ಜಿಲ್ಲೆಯನ್ನು ಸಂಪೂರ್ಣ ಮಾದಕ ವಸ್ತುಗಳ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕೆ.ಜಿ.ಎಫ್ ಜಿಲ್ಲಾ ಪೊಲೀಸರು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಬೃಹತ್ ಯಶಸ್ಸು ಸಿಕ್ಕಿದೆ. ಊರಿಗಾಂ ಮತ್ತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ ಎರಡು ಪ್ರತ್ಯೇಕ ದಾಳಿಗಳಲ್ಲಿ MDMA ಹಾಗೂ ಗಾಂಜಾ...